ಮಂಗಳವಾರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧ್ಯಕ್ಷತೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಲಪ್ರಭಾ ನೀರಾವರಿ ಸಲಹಾ ಸಮಿತಿ ಸಭೆ ಮಂಗಳವಾರ ನವಿಲುತೀರ್ಥದಲ್ಲಿ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಸೂಪರಿಂಟೆಂಡೆಂಟ್ ಎಂಜಿನಿಯರ್ ಕಚೇರಿಯಲ್ಲಿ ನಡೆಯಲಿರುವ ಸಭೆಯ ಅಧ್ಯಕ್ಷತೆಯನ್ನು ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆಯೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಹಿಸುವರು. Home add -Advt ಮಲಪ್ರಭಾ ನೀರಾವರಿ ಪ್ರದೇಶ ವ್ಯಾಪ್ತಿಯ ವಿವಿಧ ಜಿಲ್ಲೆಯ ಶಾಸಕರು, ಸಮಿತಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಸಭೆಯ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ಖಾನಾಪುರ ತಾಲೂಕಿನ ಮಲಪ್ರಭಾ ನದಿ ಪ್ರದೇಶಕ್ಕೆ ಭೇಟಿ … Continue reading ಮಂಗಳವಾರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧ್ಯಕ್ಷತೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ