*ದಾಖಲೆ ತಿದ್ದುಪಡಿ ಮಾಡಿ ರೈತರಿಗೆ ಹಸ್ತಾಂತರಿಸಿದ ನೀರಾವರಿ ನಿಗಮ: ರೈತರ ಹೋರಾಟಕ್ಕೆ ಮಣಿದ ಅಧಿಕಾರಿಗಳು*

ಅಂತ್ಯಗೊಂಡ ಮಾಸ್ತಿಹೊಳಿ ರೈತರ ಅಹೋರಾತ್ರಿ ಧರಣಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಎದುರು ನಾಲ್ಕು ದಿನಗಳಿಂದ ನಡೆಸುತ್ತಿದ್ದ ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ ಗ್ರಾಮದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಶುಕ್ರವಾರ ನೀರಾವರಿ ಇಲಾಖೆಯ ಅಧಿಕಾರಿಗಳು ಭರವಸೆ ನೀಡುವುದರೊಂದಿಗೆ ಅಂತ್ಯಕಂಡಿದೆ. ಹಿಡಕಲ್ ಜಲಾಶಯ ಯೋಜನೆಯಿಂದ ಭೂಮಿ ಕಳೆದುಕೊಂಡ 24 ಗ್ರಾಮಗಳ ಸಂತ್ರಸ್ತ ರೈತರು ನ್ಯಾಯಯುತ ಪರಿಹಾರ ಹಾಗೂ ದಾಖಲೆಗಳಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಜಾನುವಾರುಗಳೊಂದಿಗೆ   ಕರ್ನಾಟಕ … Continue reading *ದಾಖಲೆ ತಿದ್ದುಪಡಿ ಮಾಡಿ ರೈತರಿಗೆ ಹಸ್ತಾಂತರಿಸಿದ ನೀರಾವರಿ ನಿಗಮ: ರೈತರ ಹೋರಾಟಕ್ಕೆ ಮಣಿದ ಅಧಿಕಾರಿಗಳು*