*ನೀರಾವರಿ ಯೋಜನೆ ನನೆಗುದಿಗೆ; ಕೇಂದ್ರ ಸರಕಾರದ ಮಧ್ಯಸ್ಥಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ*

ಬೆಳಗಾವಿ ವಿಭಾಗ ಮಟ್ಟದ ಕೃಷಿ‌ ಸವಲತ್ತುಗಳ ವಿತರಣಾ ಸಮಾರಂಭ ———————————-Home add -Advt ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಅರಣ್ಯ ಇಲಾಖೆಯ ಅನುಮತಿ ದೊರಕದಿರುವುದರಿಂದ ಮಹದಾಯಿ ಯೋಜನೆ ವಿಳಂಬವಾಗುತ್ತಿದೆ. ಮಹದಾಯಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ ಸೇರಿದಂತೆ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ತಕ್ಷಣವೇ ಆರಂಭಿಸಲು ರಾಜ್ಯ ಸರಕಾರ ಸಿದ್ಧವಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರಕಾರ ಮಧ್ಯಸ್ಥಿಕೆ ವಹಿಸುವ ಮೂಲಕ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅನುಕೂಲ ಕಲ್ಪಿಸಬೇಕು ಎಂದು … Continue reading *ನೀರಾವರಿ ಯೋಜನೆ ನನೆಗುದಿಗೆ; ಕೇಂದ್ರ ಸರಕಾರದ ಮಧ್ಯಸ್ಥಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ*