*ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಹಲವು ಏತ ನೀರಾವರಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳನ್ನು ರೂಪಿಸಿ ರೈತರು ಹಾಗೂ ಸಾರ್ವಜನಿಕರ ನೀರಿನ ಬವಣೆ ನೀಗಿಸಲು ಕೆಲಸ‌ ಮಾಡಲಾಗುತ್ತಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರ ಪರ … Continue reading *ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ: ಸಚಿವ ಸತೀಶ್‌ ಜಾರಕಿಹೊಳಿ*