*ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಎಂದು ಗುಡುಗಿದ HDK*

*||ಬಿಜೆಪಿ ಪಾದಯಾತ್ರೆ ಬಗ್ಗೆ ಕೇಂದ್ರ ಸಚಿವ HD ಕುಮಾರಸ್ವಾಮಿ ಅತೃಪ್ತಿ||* ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಾಗ ಯಾಕೆ ಬೆಂಬಲ ಕೊಡಬೇಕು? ಈ ಪಾದಯಾತ್ರೆಯಿಂದ ರಾಜ್ಯದ ಜನರಿಗೆ ಆಗುವ ಲಾಭವಾದರೂ ಏನು? ಪಾದಯಾತ್ರೆಯಿಂದ ಉಪಯೋಗವಿಲ್ಲ; ಕಾನೂನು ಹೋರಾಟ ಮಾಡಬೇಕಿದೆ ಎಂದು HDK **** ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಹಾಸನದ ಮಾಜಿ ಶಾಸಕ ಪ್ರೀತಂಗೌಡರನ್ನು ಪಾದಯಾತ್ರೆ ಸಭೆಗೆ ಕರೆಸಿದ್ದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು; ದೇವೆಗೌಡರ ಕುಟುಂಬಕ್ಕೆ ವಿಷ ಇಟ್ಟವನೊಂದಿಗೆ ವೇದಿಕೆ … Continue reading *ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಎಂದು ಗುಡುಗಿದ HDK*