*ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. Home add -Advt ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. *ಆರ್.ಎಸ್.ಎಸ್ ಕಾರ್ಯಕರ್ತರಿಂದ ಲೈಂಗಿಕ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed