ದೇವಸ್ಥಾನ, ದೇವರು, ಭಕ್ತಿ ಬಿಜೆಪಿಯವರ ಮನೆ ಆಸ್ತಿಯೇ: ಡಿಸಿಎಂ ಡಿ.ಕೆ.ಶಿವಕುಮಾರ ಕಿಡಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – “ದೇವಸ್ಥಾನ, ದೇವರು, ಭಕ್ತಿ ಏನು ಬಿಜೆಪಿಯವರ ಮನೆ ಆಸ್ತಿಯೇ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿಡಿ ಕಾರಿದರು.Home add -Advt ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ವೇಳೆ ಮುಖ್ಯಮಂತ್ರಿಗಳು ಮತ್ತು ಕೆಲವು ಮಂತ್ರಿಗಳು ಮಾಂಸ ಸೇವಿಸಿ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ … Continue reading ದೇವಸ್ಥಾನ, ದೇವರು, ಭಕ್ತಿ ಬಿಜೆಪಿಯವರ ಮನೆ ಆಸ್ತಿಯೇ: ಡಿಸಿಎಂ ಡಿ.ಕೆ.ಶಿವಕುಮಾರ ಕಿಡಿ