*ಸಿಜೆಪಿ ಜೊತೆ ಕೈಜೋಡಿಸಲು ಕಾಂಗ್ರೆಸ್ ಸಿದ್ಧತೆ?* *ರಾಹುಲ್ ಗಾಂಧಿ ಆಹ್ವಾನದ ಹಿಂದಿನ ಲೆಕ್ಕಾಚಾರವೇನು?*

ಪ್ರಗತಿವಾಹಿನಿ ಸುದ್ದಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆಯೇ ಕಾಂಗ್ರೆಸ್ ಹೊಸ ರಾಜಕೀಯ ಹೆಜ್ಜೆ ಇಟ್ಟಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರಿಗೆ ಇಂಡಿಯಾ ಮೈತ್ರಿಕೂಟ ಆಯೋಜಿಸಿರುವ ಹೈ-ಟೀ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಚುನಾವಣಾ ಆಯೋಗದ ವಿರುದ್ಧದ ಹೋರಾಟದಲ್ಲಿ ಹೊಸ ಸಂಘಟನೆಯ ಬೆಂಬಲ ಪಡೆಯಲು ಕಾಂಗ್ರೆಸ್ ಮುಂದಾಗಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಕಳೆದ … Continue reading *ಸಿಜೆಪಿ ಜೊತೆ ಕೈಜೋಡಿಸಲು ಕಾಂಗ್ರೆಸ್ ಸಿದ್ಧತೆ?* *ರಾಹುಲ್ ಗಾಂಧಿ ಆಹ್ವಾನದ ಹಿಂದಿನ ಲೆಕ್ಕಾಚಾರವೇನು?*