*ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ?* *ಇಲ್ಲಿದೆ ಮನೆಯಿಂದಲೇ ಪರಿಶೀಲಿಸುವ ಸರಳ ವಿಧಾನ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಪಟ್ಟಿ ಪ್ರಕಟವಾಗಿದ್ದು, ಮನೆಯಲ್ಲೇ ಕುಳಿತು ಅಧಿಕೃತ ವೆಬ್‌ಸೈಟ್ ಮೂಲಕ ನಿಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಬಹುದು. ಮುಂಬರುವ ಚುನಾವಣೆಗಳಲ್ಲಿ ಮತದಾನ ಮಾಡುವ ಹಕ್ಕು ಖಚಿತಪಡಿಸಿಕೊಳ್ಳಲು ಬಯಸುವ ಮತದಾರರಿಗೆ ಮಹತ್ವದ ಮಾಹಿತಿ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಸಿದ್ಧಪಡಿಸಲಾದ ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿದೆಯೇ ಎಂಬುದನ್ನು ಆನ್‌ಲೈನ್ ಮೂಲಕ ಪರಿಶೀಲಿಸಬಹುದು. ಮತದಾನದ ದಿನ … Continue reading *ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ?* *ಇಲ್ಲಿದೆ ಮನೆಯಿಂದಲೇ ಪರಿಶೀಲಿಸುವ ಸರಳ ವಿಧಾನ*