ಪ್ರಗತಿವಾಹಿನಿ ಸುದ್ದಿ: ಬೆಂಗಳೂರನ್ನು ವಿಶ್ವದರ್ಜೆಯ ಪ್ರಗತಿಯ ಹಬ್ ಆಗಿ ಪರಿವರ್ತಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಅಗತ್ಯವಿರುವ ಆರ್ಥಿಕ ಮಾಸ್ಟರ್ ಪ್ಲಾನ್ ರೂಪಿಸಲು ಸುಸ್ಥಿರ ಉದ್ಯೋಗ ಮತ್ತು ಅಭಿವೃದ್ಧಿ ದತ್ತಿ (ISEG) ಸಂಸ್ಥೆಯೊಂದಿಗೆ ಉದ್ದೇಶ ಪತ್ರಕ್ಕೆ (Joint Statement of Intent) ಸಹಿ ಹಾಕಲಾಗಿದೆ. ವಿಧಾನಸೌಧದಲ್ಲಿ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್ ಹಾಗೂ ISEG ಯ ನಿರ್ದೇಶಕ ಡಾ. ಶಿರೀಶ್ ಸಂಖೆರವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಪರಸ್ಪರ ಸಹಿ … Continue reading *ಬೆಂಗಳೂರನ್ನು ವಿಶ್ವದರ್ಜೆ ಪ್ರಗತಿಯ ಹಬ್ ಆಗಿ ಪರಿವರ್ತಿಸಲು ಮಾಸ್ಟರ್ ಪ್ಲಾನ್: ಐಎಸ್ಇಜಿ ಸಂಸ್ಥೆಯೊಂದಿಗೆ ಸರ್ಕಾರದ ಒಡಂಬಡಿಕೆ*
Copy and paste this URL into your WordPress site to embed
Copy and paste this code into your site to embed