*ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಈಶ್ವರ ಖಂಡ್ರೆ*

ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್ ನಲ್ಲಿ ಆನೆ ಧಾಮ ನಿರ್ಮಾಣ ಪ್ರಗತಿವಾಹಿನಿ ಸುದ್ದಿ: ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿಂದು ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದ್ದು, … Continue reading *ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಈಶ್ವರ ಖಂಡ್ರೆ*