*ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಈಶ್ವರ ಖಂಡ್ರೆ*

ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್ ನಲ್ಲಿ ಆನೆ ಧಾಮ ನಿರ್ಮಾಣ ಪ್ರಗತಿವಾಹಿನಿ ಸುದ್ದಿ: ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.Home add -Advt ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿಂದು ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ … Continue reading *ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಈಶ್ವರ ಖಂಡ್ರೆ*