*ಸ್ವಾತಂತ್ರ್ಯ ದಿನಕ್ಕೂ ಮುನ್ನ ಉಗ್ರರ ಸಂಚು ವಿಫಲ*

14 ರಾಜ್ಯಗಳಲ್ಲಿ ದಾಳಿ: 253 ಮಂದಿ ಬಂಧನ ಪ್ರಗತಿವಾಹಿನಿ ಸುದ್ದಿ, ನವದೆಹಲಿ : ದೇಶದ ಸ್ವಾತಂತ್ರ್ಯ ದಿನಾಚರಣೆ ವೇಳೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐಎಸ್‌ಐ ಬೆಂಬಲಿತ ಉಗ್ರ ಸಂಘಟನೆ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಅನ್ನು ಕೇಂದ್ರ ಸರ್ಕಾರ ನೆಲಸಮಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಭದ್ರತಾ ಸಂಸ್ಥೆಗಳು ಆಗಸ್ಟ್ 12 ರಂದು 14 ರಾಜ್ಯಗಳಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿ 253 … Continue reading *ಸ್ವಾತಂತ್ರ್ಯ ದಿನಕ್ಕೂ ಮುನ್ನ ಉಗ್ರರ ಸಂಚು ವಿಫಲ*