
ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ಮೋಸ್ಟ್ ವಾಂಟೆಡ್ ಐಸಿಸ್ ಉಗ್ರನನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಬಂಧಿಸಿದೆ.
ಉಗ್ರ ರಿಜ್ವಾನ್ ಬಂಧಿತ. ರಿಜ್ವಾನ್ ಪತ್ತೆಗಾಗಿ 3 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಇದೀಗ ದೆಹಲಿ ಪೊಲೀಸ್ ವಿಶೇಷ ಘಟಕ ಉಗ್ರನನ್ನು ಬಂಧಿಸಿದೆ.
ಈ ಹಿಂದೆ ಉಗ್ರ ರಿಜ್ವಾನ್, ಪುಣೆ ಪೊಲೀಸ್ ಕಸ್ಟಡಿಯಲ್ಲಿದ್ದಾಗ ತಪ್ಪಿಸಿಕೊಂಡಿದ್ದ. ಐಸಿಸ್ ಉಗ್ರರ ಜೊತೆ ಸಂಪರ್ಕ ಹೊಂದಿದ್ದ. ತಲೆಮರೆಸಿಕೊಂಡಿದ್ದ ಉಗ್ರನ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಇದೀಗ ದೆಹಲಿ ಪೊಲೀಸ್ ವಿಶೇಷ ಘಟಕ ರಿಜ್ವಾನ್ ನ್ನು ಬಂಧಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ