*ಐಸಿಸ್ ಉಗ್ರ ಸಂಘಟನೆಗೆ ಹಣಕಾಸಿನ ನೆರವು ಆರೋಪ: 8 ಸ್ಥಳಗಳಲ್ಲಿ ಇಡಿ ಅಧಿಕಾರಿಗಳ ದಾಳಿ*
ಪ್ರಗತಿವಾಹಿನಿ ಸುದ್ದಿ: ಐಸಿಸ್ ಭಯೋತ್ಪಾದಕ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪಕ್ಕೆ ಸಬಂಧಿಸಿದಂತೆ ಬೆಂಗಳೂರಿನ 8 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿರಿಯಾದಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸಿನ ನೆರವು, ಮುಸ್ಲಿಮರ ನೇಮಕಾತಿ ಮತ್ತು ಹಣಕಾಸು ನೆರವು ನೀಡಿದ ಪ್ರಕರಣ ಇದಾಗಿದೆ. ಎನ್ಐಎ ದಾಖಲಿಸಿದ ಎಫ್ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ (ಇಡಿ) ಸಹ ಪ್ರಕರಣ ದಾಖಲಿಸಿಕೊಂಡಿದೆ.Home add -Advt ಇಕ್ರಾ ವೆಲ್ಫೇರ್ ಟ್ರಸ್ಟ್, GFM ಟ್ರಸ್ಟ್ ಮೂಲಕ ಹಣ ವರ್ಗಾವಣೆಯಾಗಿರುವ ವಿಚಾರ ಎನ್ ಐಎ … Continue reading *ಐಸಿಸ್ ಉಗ್ರ ಸಂಘಟನೆಗೆ ಹಣಕಾಸಿನ ನೆರವು ಆರೋಪ: 8 ಸ್ಥಳಗಳಲ್ಲಿ ಇಡಿ ಅಧಿಕಾರಿಗಳ ದಾಳಿ*
Copy and paste this URL into your WordPress site to embed
Copy and paste this code into your site to embed