*BREAKING: ದೆಹಲಿ ಸ್ಫೋಟದ ಬೆನ್ನಲ್ಲೇ ಇಸ್ಲಾಮಾಬಾದ್ ಹೈಕೋರ್ಟ್ ಬಳಿ ಕಾರ್ ಬಾಂಬ್ ಸ್ಫೋಟ: ಐವರು ಸಾವು*

ಪ್ರಗತಿವಾಹಿನಿ ಸುದ್ದಿ: ಇತ್ತ ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟಗೊಂಡು 12 ಜನರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಅತ್ತ ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಕಾರ್ ಬಾಂಬ್ ಸ್ಫೋಟಗೊಂಡಿದೆ. ಇಸ್ಲಮಾಬಾದ್ ನ ಹೈಕೋರ್ಟ್ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 25 ಜನರು ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ 12:30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ. Home add -Advt *BREAKING: ದೆಹಲಿ ಸ್ಫೋಟ ಪ್ರಕರಣ: ಮಹಿಳಾ … Continue reading *BREAKING: ದೆಹಲಿ ಸ್ಫೋಟದ ಬೆನ್ನಲ್ಲೇ ಇಸ್ಲಾಮಾಬಾದ್ ಹೈಕೋರ್ಟ್ ಬಳಿ ಕಾರ್ ಬಾಂಬ್ ಸ್ಫೋಟ: ಐವರು ಸಾವು*