ಸುಳ್ಳು ಹೇಳಲು ಒಂದು ಮಿತಿ ಬೇಡವೇ? – ಸಿದ್ದರಾಮಯ್ಯನವರಿಗೆ ಅಶೋಕ್ ಪ್ರಶ್ನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸುಳ್ಳು ಹೇಳಲು ಒಂದು ಮಿತಿ ಬೇಡವೇ? ನುಡಿದಂತೆ ನಡೆದ ಸರ್ಕಾರ ಎಂದು ಕನ್ನಡಿಗರಿಗೆ ಇನ್ನೆಷ್ಟು ದಿನೇ ಹೀಗೆ ಸುಳ್ಳಿನ ಮೇಲೆ ಸುಳ್ಳು ಹೇಳಿ ವಂಚನೆ ಮಾಡುತ್ತೀರಿ? ಸಿಎಂ ಸಿದ್ದರಾಮಯ್ಯನವರೇ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಭರವಸೆಗಳನ್ನು ಈಡೇರಿಸಿದ್ದೇನೆ ಎಂದು ಹೇಳಿದ್ದೀರಿ. ಅಸಲಿಗೆ ನಿಮ್ಮ ಪ್ರಣಾಳಿಕೆಯಲ್ಲಿದ್ದ ಘೋಷಣೆಗಳು 165 ಅಲ್ಲ 173. ಅದರಲ್ಲಿ ಐದು ವರ್ಷಗಳಲ್ಲಿ ತಾವು ಈಡೆರಿಸಿದ್ದು  ಕೇವಲ 38%, ಅಂದರೆ 67 … Continue reading ಸುಳ್ಳು ಹೇಳಲು ಒಂದು ಮಿತಿ ಬೇಡವೇ? – ಸಿದ್ದರಾಮಯ್ಯನವರಿಗೆ ಅಶೋಕ್ ಪ್ರಶ್ನೆ