*ಇಸ್ರೇಲ್ ಮೇಲೆ ಹಮಾಸ್ ಉಗ್ರರಿಂದ 5000 ರಾಕೆಟ್ ದಾಳಿ; 40ಕ್ಕೂ ಹೆಚ್ಚು ಜನರು ಸಾವು*

ಪ್ರಗತಿವಾಹಿನಿ ಸುದ್ದಿ; ಟೆಲ್ ಅವೀವ್: ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ ಹಮಾಸ್ ಉಗ್ರರು ಯುದ್ಧ ಸಾರಿದ್ದು, 5000 ರಾಕೆಟ್ ದಾಳಿ ನಡೆಸಿದ್ದಾರೆ. ಉಗ್ರರ ಅಟ್ಟಹಾಸಕ್ಕೆ ಇಸ್ರೇಲ್ ನ ಹಲವು ನಾಗರಿಕರು ಸಾವನ್ನಪ್ಪಿದ್ದಾರೆ. ಹಮಾಸ್ ಉಗ್ರರ ದಾಳಿಗೆ ಇಸ್ರೇಲ್ ನಲ್ಲಿ ಈವರೆಗೆ 40 ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. 700ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಸ್ರೇಲ್ ನ ಬೃಹತ್ ಕಟ್ಟಡಗಳ ಮೇಲೆ ರಾಕೆಟ್ ದಾಳಿ ನಡೆಸಲಾಗಿದ್ದು, ಕಟ್ಟಡಗಳು ದರಾಶಾಹಿಯಾಗಿವೆ. ಇಸ್ರೇಲ್ ನ ನಗರಗಳಿಗೆ … Continue reading *ಇಸ್ರೇಲ್ ಮೇಲೆ ಹಮಾಸ್ ಉಗ್ರರಿಂದ 5000 ರಾಕೆಟ್ ದಾಳಿ; 40ಕ್ಕೂ ಹೆಚ್ಚು ಜನರು ಸಾವು*