*ಇಸ್ರೋ ಅಧ್ಯಕ್ಷರಿಗೆ ಕಾನ್ಸರ್*

ಪ್ರಗತಿವಾಹಿನಿ ಸುದ್ದಿ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಕ್ಯಾನ್ಸರ್ ಕಾಯಿಲೆ ವಿರುದ್ಧ ಹೋರಾಡುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಭಾರತದ ಮಹತ್ವಾಕಾಂಕ್ಷಿ ಸೂರ್ಯಯಾನ ಆದಿತ್ಯ ಎಲ್-೧ ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿದೆ. ಈ ಬಗ್ಗೆ ಎಸ್.ಸೋಮನಾಥ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಚಂದ್ರಯಾನ-೩ ಉಡಾವಣೆ ಸಂದರ್ಭದಲ್ಲಿಯೇ ಕೆಲ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿತ್ತು. ಆದರೆ ಕ್ಯಾನ್ಸರ್ ಬಗ್ಗೆ ತಿಳಿದಿರಲಿಲ್ಲ. ಆದಿತ್ಯ ಎಲ್-೧ ಉಡಾವಣೆ ದಿನ ಕ್ಯಾನ್ಸರ್ ಇರುವುದು ದೃಢವಾಗಿದೆ. ಸ್ಕ್ಯಾನಿಂಗ್ ವೇಳೆ ಗೊತ್ತಾಯಿತು ಎಂದು ತಿಳಿಸಿದ್ದಾರೆ. ಆ … Continue reading *ಇಸ್ರೋ ಅಧ್ಯಕ್ಷರಿಗೆ ಕಾನ್ಸರ್*