*ವೀರಶೈವ ಸಮಾಜ ಇತರ‌ ಸಮಾಜಗಳಿಗೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

2023ನೇ ಶ್ರೀ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಸಚಿವರ ಹೇಳಿಕೆHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವೀರಶೈವ ಲಿಂಗಾಯತರೆಂದರೆ ಎಲ್ಲರೊಂದಿಗೆ ಸೌಹಾರ್ದ ಸಂಬಂಧ ಹೊಂದಿರುವವರು. ಯಾರನ್ನೂ ದ್ವೇಷಿಸುವವರಲ್ಲ. ನಾವೂ ಬೆಳೆಯೋಣ ಇತರ ಸಮಾಜದವರನ್ನು ಬೆಳೆಸೋಣ ಎನ್ನುವುದು ನಮ್ಮ ನೀತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಪುಟ್ಟಣ್ಣ ‌ಸಭಾಂಗಣದಲ್ಲಿ ಬುಧವಾರ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ನೇತೃತ್ವದಲ್ಲಿ ನಡೆದ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಹಾಗೂ ಶ್ರೀ ವೀರಭದ್ರೇಶ್ವರ … Continue reading *ವೀರಶೈವ ಸಮಾಜ ಇತರ‌ ಸಮಾಜಗಳಿಗೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*