*ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಬರಗಾಲದ ಚರ್ಚೆಗೆ ಪ್ರಧಾನಿ ಭೇಟಿಗೆ ಸಮಯ ಕೇಳಿದ ಸಿಎಂ ಡಿ.ಕೆ.ಶಿವಕುಮಾರ್*

ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿರಲಿಲ್ಲವೇ? ಪ್ರಗತಿವಾಹಿನಿ ಸುದ್ದಿ: ‘ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಬರಗಾಲ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಅವರ ಭೇಟಿಗೆ ಸಮಯ ಕೇಳಿದ್ದೇನೆ. ವಿರೋಧ ಪಕ್ಷದವರು ಸೇರಿದಂತೆ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ಅವರ ಭೇಟಿಗೆ ಬರಬೇಕು ಎಂದು ಮನವಿ ಮಾಡುವೆ. ವಿರೋಧ ಪಕ್ಷದ ನಾಯಕರು ಈ ಹಿಂದೆ ಬರುವುದಾಗಿ ಹೇಳಿದ್ದರು, ಈಗಲೂ ಬರುತ್ತಾರೆ ಎಂದು ಭಾವಿಸಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮೈಸೂರಿನ ವಿಮಾನ … Continue reading *ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಬರಗಾಲದ ಚರ್ಚೆಗೆ ಪ್ರಧಾನಿ ಭೇಟಿಗೆ ಸಮಯ ಕೇಳಿದ ಸಿಎಂ ಡಿ.ಕೆ.ಶಿವಕುಮಾರ್*