*ಕಾಂಗ್ರೆಸ್ ಗೆ ಅದೊಂದು ಖಯಾಲಿ ಆಗಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ*

*ಕೇಂದ್ರ ಬಜೆಟ್ ಒಂದು ರಾಜ್ಯಕ್ಕೆ ಸೀಮಿತ ಆಗಿರುವುದಿಲ್ಲ* *-ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ* *ಕರ್ನಾಟಕಕ್ಕೆ ಏನು ಕೊಡಬೇಕೋ ಅದನ್ನೆಲ್ಲ ಕೊಟ್ಟಿದ್ದೇವೆ; ರಾಜ್ಯಕ್ಕೆ ಏನೂ ಕೊಡುಗೆಯಿಲ್ಲ ಎಂದ ಕಾಂಗ್ರೆಸ್ಸಿಗರ ಆರೋಪಕ್ಕೆ ತಿರುಗೇಟು* ನವದೆಹಲಿ: ಕೇಂದ್ರ ಬಜೆಟ್ ಯಾವುದೇ ಒಂದು ರಾಜ್ಯಕ್ಕೆ ಸೀಮಿತವಾಗಿ ಇರುವುದಿಲ್ಲ. ಒಟ್ಟಾರೆ ಎಲ್ಲಾ ರಾಜ್ಯಗಳನ್ನೂ ಒಳಗೊಂಡಿರುತ್ತದೆ. ಕರ್ನಾಟಕಕ್ಕೆ ಏನೇನು ಕೊಡಬೇಕೋ ಅದೆಲ್ಲವನ್ನೂ ಕೊಡಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.  ಕೇಂದ್ರ ಬಜೆಟ್ ಮಂಡನೆ ಬಳಿಕ … Continue reading *ಕಾಂಗ್ರೆಸ್ ಗೆ ಅದೊಂದು ಖಯಾಲಿ ಆಗಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ*