ರಾಜಸ್ಥಾನದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ: ಅಮಿತ್ ಶಾ

ಪ್ರಗತಿವಾಹಿನಿ ಸುದ್ದಿ, ಜೈಪುರ: ಜನಸಮೂಹದ ನಾಡಿಮಿಡಿತವನ್ನು ಅರಿಯುವ ತಮ್ಮ ಅಸಾಮಾನ್ಯ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿರುವ ಬಿಜೆಪಿಯ ವರಿಷ್ಠ ನಾಯಕ ಅಮಿತ್ ಶಾ ಅವರು, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಜನರು ಗೆಹ್ಲೋಟ್‌ರ “3D” ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇತ್ತೀಚೆಗೆ ರಾಜಸ್ಥಾನದಲ್ಲಿ ಬೃಹತ್ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವರು, ನರೇಂದ್ರ ಮೋದಿಯವರು 2024 ರಲ್ಲಿ ಮೂರನೇ ಬಾರಿಗೆ ಪ್ರಧಾನಿಯಾಗಿ ಮರು ಆಯ್ಕೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.Home add -Advt ರ‍್ಯಾಲಿಯಲ್ಲಿ … Continue reading ರಾಜಸ್ಥಾನದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ: ಅಮಿತ್ ಶಾ