ನಿತೀಶ್ ‌ ಕುಮಾರ್‌ ಅಂತವರ ಜೊತೆ ಸರ್ಕಾರ ನಡೆಸುವುದು ಕಷ್ಟ: ಸಚಿವ ಎಂಬಿ ಪಾಟೀಲ್

ಪ್ರಗತಿವಾಹಿನಿ ಸುದ್ದಿ: ಬಿಜೆಪಿಗೆ ಈ ಬಾರಿ ಬಹುಮತ ಬಂದಿಲ್ಲ. ಆದರೂ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಲಿದ್ದಾರೆ. ಆದರೆ ನಿತೀಶ್ ‌ ಕುಮಾರ್‌ ಅಂತವರ ಜೊತೆ ಸರ್ಕಾರ ನಡೆಸುವುದು ಕಷ್ಟ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿತೀಶ್ ಕುಮಾರ್ ಅಂತವರನ್ನು ಕಟ್ಟಿಕೊಂಡು ಹೆಣಗಾಡಿದ್ದು ನಮಗೆ ಅನುಭವವಾಗಿದೆ. ಈಗ ಇದು ಮೋದಿ ಅವರ ಅನುಭವಕ್ಕೂ ಬರಲಿದೆ. ರಾಜ್ಯದಲ್ಲಿ ಕಾಂಗ್ರೆಸ್‌ಗೆ 14 ಸಿಟುಗಳು ಬರುತ್ತವೆ ಎಂದುಕೊಂಡಿದ್ದೆವು. ಆದರೆ ಕೇವಲ … Continue reading ನಿತೀಶ್ ‌ ಕುಮಾರ್‌ ಅಂತವರ ಜೊತೆ ಸರ್ಕಾರ ನಡೆಸುವುದು ಕಷ್ಟ: ಸಚಿವ ಎಂಬಿ ಪಾಟೀಲ್