*ಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಚಂದರಗಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಹಾಪೌರರ ಮತ್ತು ಉಪ ಮಹಾಪೌರರ ಹುದ್ದೆಗಳನ್ನು ಅಲಂಕರಿಸಿದವರು ಒಬ್ಬರು ನೇಕಾರರು, ಮತ್ತೊಬ್ಬರು ಲಿಂಗಾಯತ ಸಮಾಜದವರು. ಇವೆರಡೂ ಸಮಾಜಗಳು ಬೆಳಗಾವಿಯ ಗಡಿ ಹೋರಾಟದ ಇತಿಹಾಸದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಲೇ ಬಂದಿವೆ. ಈಗ ಈ ಸಮಾಜಕ್ಕೆ ಸೇರಿದ ಇಬ್ಬರೂ ಸೇರಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಅವರು ಇಂದಿಲ್ಲಿ ಹೇಳಿದ್ದಾರೆ. ರವಿವಾರ ಉಪನಗರವಾದ ವಡಗಾವಿಯಲ್ಲಿ ಗಡಿನಾಡು … Continue reading *ಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಚಂದರಗಿ*
Copy and paste this URL into your WordPress site to embed
Copy and paste this code into your site to embed