*ವಿರೋಧಿಗಳು ಕೇಳಿದರೂ ಸಹಾಯ ಮಾಡುವ ಸ್ವಭಾವ ನನ್ನದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

** *ನೀಲಕಂಠೇಶ್ವರ ದೇವಾಲಯದ ನೂತನ ಕಟ್ಟಡದ ವಾಸ್ತು ಶಾಂತಿ, ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ*   *ಬೆಳಗಾವಿ:* ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ 140ಕ್ಕೂ ಹೆಚ್ಚು ದೇವಾಲಯಗಳ ನಿರ್ಮಾಣ ಮಾಡುವ ಸೌಭಾಗ್ಯ ನನಗೆ ಸಿಕ್ಕಿತು. ನಾನು ದೇವರಲ್ಲಿ ಶ್ರದ್ಧೆ, ಬೇರೆ ಧರ್ಮಗಳ ಬಗ್ಗೆ ಗೌರವ ಹೊಂದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಸಾವಗಾಂವ ರಸ್ತೆಯಲ್ಲಿರುವ ಶ್ರೀ ನೀಲಕಂಠೇಶ್ವರ ದೇವಾಲಯದ ನೂತನ ಕಟ್ಟಡದ ವಾಸ್ತು ಶಾಂತಿ, ಕಳಸಾರೋಹಣ, ಮೂರ್ತಿಯ … Continue reading *ವಿರೋಧಿಗಳು ಕೇಳಿದರೂ ಸಹಾಯ ಮಾಡುವ ಸ್ವಭಾವ ನನ್ನದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*