ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸೋಮವಾರದಿಂದ ವಿಧಾನ ಮಂಡಳದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧಕ್ಕೆ ಲೈಟಿಂಗ್ ಮಾಡಲಾಗಿದ್ದು, ಬಹಳ ಸೊಗಸಾಗಿ ಕಾಣುತ್ತಿದೆ. ಇಲ್ಲಿದೆ ಚಿತ್ರಗಳು –
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ