ಬಿದ್ದಾಗ ಸೊರಗೋದು, ಗೆದ್ದಾಗ ಸೊಕ್ಕು ಮಾಡೋದು ರಾಜಕಾರಣವಲ್ಲ​ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

​ ಪ್ರಗತಿವಾಹಿನಿ ಸುದ್ದಿ, ಮೂಡಲಗಿ/ ಗೋಕಾಕ : ಗೆದ್ದಾಗ ಸೊಕ್ಕಾಗಲಿ, ಸೋತಾಗ ಸೊರಗುವುದಾಗಲಿ ನನ್ನ ಜಾಯಮಾನವಲ್ಲ. ಸೋಲಲಿ, ಗೆಲ್ಲಲಿ ಯಾವತ್ತೂ ಜನರೊಂದಿಗಿದ್ದು ಅವರ ಕಷ್ಟ ಸುಖದಲ್ಲಿ ಭಾಗಿಯಾಗುವುದು ನನ್ನ ಗುಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಗುರುವಾರ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣಾ ಸಮಾರಂಭದಲ್ಲಿ ಸಚಿವರು ಮಾತನಾಡುತ್ತಿದ್ದರು. ಸೋಲು, ಗೆಲುವು ಸಹಜ ಪ್ರಕ್ರಿಯೆ. Home add -Advt ರಾಜಕಾರಣ ನಿಂತ ನೀರಲ್ಲ​, ಗೆಲುವು ಯಾರ ಸ್ವತ್ತಲ್ಲ​, ​ಬಿದ್ದಾಗ ಸೊರಗೋದು, ಗೆದ್ದಾಗ ಸೊಕ್ಕು ಮಾಡೋದು … Continue reading ಬಿದ್ದಾಗ ಸೊರಗೋದು, ಗೆದ್ದಾಗ ಸೊಕ್ಕು ಮಾಡೋದು ರಾಜಕಾರಣವಲ್ಲ​ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್