*ವಂದೇ ಮಾತರಂ ಎರಡು ಚರಣಕ್ಕೆ ಸೀಮಿತಗೊಳಿಸಿದ್ದು ಸರಿಯಲ್ಲ: ರಾಜ್ಯ ಸರ್ಕಾರದ ವಿರುದ್ಧ ಜೋಶಿ ಗರಂ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಮೊದಲ ಎರಡು ಚರಣಗಳಿಗೆ ಸೀಮಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರವನ್ನು ಸಂಸತ್ತಿನಲ್ಲಿ ಎತ್ತುವುದಾಗಿ ಅವರು ಎಕ್ಸ್ ಮೂಲಕ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಟೀಕಿಸಿರುವ ಜೋಶಿ, ‘ವಂದೇ ಮಾತರಂ’ನ ಸಂಪೂರ್ಣ ಅಧಿಕೃತ ಆವೃತ್ತಿ ಹಾಡುವ ಕುರಿತು ಕೇಂದ್ರದ ನಿರ್ದೇಶನಗಳ ಹಿನ್ನೆಲೆಯಲ್ಲಿ ರಾಜ್ಯದ ಆದೇಶವನ್ನು ಪ್ರಶ್ನಿಸಿದ್ದಾರೆ. ಕರ್ನಾಟಕ ಸರ್ಕಾರದ ಸೆಪ್ಟೆಂಬರ್ 8ರ ಆದೇಶದ … Continue reading *ವಂದೇ ಮಾತರಂ ಎರಡು ಚರಣಕ್ಕೆ ಸೀಮಿತಗೊಳಿಸಿದ್ದು ಸರಿಯಲ್ಲ: ರಾಜ್ಯ ಸರ್ಕಾರದ ವಿರುದ್ಧ ಜೋಶಿ ಗರಂ*
Copy and paste this URL into your WordPress site to embed
Copy and paste this code into your site to embed