*ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ: ನ್ಯಾಯಾಧೀಶ ಸಂದೀಪ ಪಾಟೀಲ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾದಕ ವಸ್ತುಗಳು ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ಮಾದಕ ವಸ್ತುಗಳನ್ನು ಮಾರಾಟ ಮಾಡುವವರನ್ನು ಹಾಗೂ ಮಾದಕ ವ್ಯಸನಿಗಳನ್ನು ಗುರುತಿಸಿ ತಡೆಗಟ್ಟುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂದೀಪ ಪಾಟೀಲ ಅವರು ಹೇಳಿದರು. ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕರ್ನಾಟಕ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ(ಸೆ.20) ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಪರಿವರ್ತನೆ ಮಾದಕ ಮುಕ್ತ ಕರ್ನಾಟಕ … Continue reading *ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ: ನ್ಯಾಯಾಧೀಶ ಸಂದೀಪ ಪಾಟೀಲ*