*ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ: ಕೆ.ವಿ.ಪ್ರಭಾಕರ್* 

ಪ್ರಗತಿವಾಹಿನಿ ಸುದ್ದಿ, ವಿಜಯಪುರ:  ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ ಆಗಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.  ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ವಿಜಯಪುರ ಬಹು ಸಂಸ್ಕೃತಿ ಮತ್ತು ಬಹು ಭಾಷೆಗಳ, ಹಲವು ಸಂಸ್ಕಾರಗಳನ್ನು ಏಕ ಕಾಲಕ್ಕೆ ಆಚರಿಸುವ ಜಿಲ್ಲೆ. ಈ ಬಹುತ್ವವೇ ನಮ್ಮ ನಾಡಿನ ಹೆಮ್ಮೆ. ಈ ಬಹುತ್ವವನ್ನು ಕಾಪಾಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು. Home add -Advt ಈ ವೇದಿಕೆಯ ಮೇಲೆ, ಈ ವೇದಿಕೆಯ ಮುಂಭಾಗದಲ್ಲಿ … Continue reading *ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ: ಕೆ.ವಿ.ಪ್ರಭಾಕರ್*