*ಲೋಕಾ ದಾಳಿ ಬೆನ್ನಲ್ಲೇ IT ದಾಳಿ; ಉದ್ಯಮಿಗಳಿಗೆ ಬಿಗ್ ಶಾಕ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಾಯುಕ್ತ ದಾಳಿ ಬೆನ್ನಲ್ಲೇ ಇದೀಗ ಐಟಿ ದಾಳಿ ಶುರುವಾಗಿದ್ದು, ಬೆಂಗಳೂರಿನಲ್ಲಿ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ವಿವಿಧೆಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.Home add -Advt ತೆರಿಗೆ ವಂಚನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಐಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವವರ ಅಪಾರ್ಟ್ ಮೆಂಟ್ ಮೇಲೆ 6 ಅಧಿಕಾರಿಗಳು … Continue reading *ಲೋಕಾ ದಾಳಿ ಬೆನ್ನಲ್ಲೇ IT ದಾಳಿ; ಉದ್ಯಮಿಗಳಿಗೆ ಬಿಗ್ ಶಾಕ್*
Copy and paste this URL into your WordPress site to embed
Copy and paste this code into your site to embed