
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನ ವಿವಿಧ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದೆಹಲಿ, ಮುಂಬೈ ಮೂಲದ ಹಲವು ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ, ಮುಂಬೈ ಮೂಲದ ಕಂಪನಿಗಳ ಬ್ರ್ಯಾಂಚ್ ಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.