ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕಾಂಗ್ರೆಸ್ ನಾಯಕಿ ಗಾಯಂತ್ರಿ ಶಾಂತೇಗೌಡ ಅವರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳ್ಳಬೆಳಿಗ್ಗೆಯೇ ಗಾಯತ್ರಿ ಶಾಂತೇಗೌಡ ಅವರ ಚಿಕ್ಕಮಗಳೂರಿನ ನಿವಾಸಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಿನ ಹೂವಿನ ಮಾರ್ಗೆಟ್ ರಸ್ತೆಯಲ್ಲಿರುವ ಮನೆಗೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು ಮನೆಯಲ್ಲಿ ಶೋಧ ನಡೆಸಿದ್ದಾರೆ.
ಬೇಲೂರಿನ ಅಳಿಯನ ಮನೆ, ಕೆಲ ಸಂಬಂಧಿಕರ ಮನೆ ಮೇಲೂ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಅಲ್ಲಿಯೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ನ.21 ರಂದು ಉಗರಗೊಳದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಜಾತ್ರೆ
https://pragati.taskdun.com/ugaragola-guru-shivappayya-jatra-mahotsav-on-novenber-21/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ