*ಜಾತಿ ವಿಚಾರದಲ್ಲೂ ಸರ್ಕಾರ ಎಸ್ಐಟಿ ರಚಿಸಿದರೆ ಅಚ್ಚರಿಪಡುವಂತಿಲ್ಲ: ಆರ್. ಅಶೋಕ*

ಪ್ರಗತಿವಾಹಿನಿ ಸುದ್ದಿ: ಒಳ ಮೀಸಲಾತಿ ಮತ್ತು ಜಾತಿ ಗಣತಿ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ಎಸ್‌ಐಟಿ ರಚಿಸಿದರೆ ಅಚ್ಚರಿ ಇಲ್ಲ ಎಂದು ಪ್ರತಿಪಕ್ಷ ನಾಯಕ ಆ‌ರ್.ಅಶೋಕ್ ವ್ಯಂಗ್ಯವಾಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಒಳ ಮೀಸಲಾತಿ ಬಗ್ಗೆ ದೊಡ್ಡದಾಗಿ ಮಾತಾಡುತ್ತಾರೆ. ಒಳ ಮೀಸಲಾತಿ ಜಾರಿಗೆ ಬಿಜೆಪಿ ಪ್ರಯತ್ನ ಮಾಡಿತ್ತು, ಪ್ರಧಾನಿ ಮೋದಿ ಕೂಡ ಅನುಮೋದನೆ ನೀಡಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿದೆ ಎಂದು ಆಕ್ರೋಶ … Continue reading *ಜಾತಿ ವಿಚಾರದಲ್ಲೂ ಸರ್ಕಾರ ಎಸ್ಐಟಿ ರಚಿಸಿದರೆ ಅಚ್ಚರಿಪಡುವಂತಿಲ್ಲ: ಆರ್. ಅಶೋಕ*