*ಐ.ಟಿ.ಬಿ.ಪಿ. ತರಬೇತಿ ಕೇಂದ್ರಕ್ಕೆ ಅಗತ್ಯ ಸಹಕಾರ ನೀಡಿ: ಜಿಪಂ ಸಿಇಓ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಲೂಕಿನ ಹಾಲಬಾವಿ ಗ್ರಾಮದ ಹೊರವಲಯದಲ್ಲಿರುವ ಐ.ಟಿ.ಬಿ.ಪಿ. (ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್) ತರಬೇತಿ ಕೇಂದ್ರಕ್ಕೆ ವಂಟಮುರಿ ಗ್ರಾಮ ಪಂಚಾಯತ ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ಅಗತ್ಯ ಸಹಕಾರ ನೀಡುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು. ಐ.ಟಿ.ಬಿ.ಪಿ. ತರಬೇತಿ ಕೇಂದ್ರದ ಕಾರ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತರಬೇತಿ ಕೇಂದ್ರದ ಅಧಿಕಾರಿಗಳು  ಹಾಗೂ ವಿವಿಧ ಇಲಾಖೆಗಳ ಸಮನ್ವಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಾಲಬಾವಿ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಕುಡಿಯುವ ನೀರಿನ ಪೈಪಲೈನ್ … Continue reading *ಐ.ಟಿ.ಬಿ.ಪಿ. ತರಬೇತಿ ಕೇಂದ್ರಕ್ಕೆ ಅಗತ್ಯ ಸಹಕಾರ ನೀಡಿ: ಜಿಪಂ ಸಿಇಓ ರಾಹುಲ್ ಶಿಂಧೆ*