*IT ಅಧಿಕಾರಿಗಳಿಂದ ಮತ್ತೊಂದು ಭರ್ಜರಿ ಬೇಟೆ; ಬಿಲ್ಡರ್ ಮನೆಯಲ್ಲಿ ಪತ್ತೆಯಾಯ್ತು ಕೋಟಿ ಕೋಟಿ ಹಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಪತಿ ಅಂಬಿಕಾ ಪತಿ ಸಹೋದರ ಪ್ರಸಾದ್ ಮನೆಯಲ್ಲಿ 42 ಕೋಟಿಗೂ ಅಧಿಕ ಹಣ ಪತ್ತೆ ಮಾಡಿದ್ದ ಐಟಿ ಅಧಿಕಾರಿಗಳು ಇದೀಗ ಬಿಲ್ಡರ್ ಓರ್ವರ ಮನೆ ಮೇಲೆ ದಾಳಿ ನಡೆಸಿ 40 ಕೋಟಿಗೂ ಅಧಿಕ ಹಣ ವಶಕ್ಕೆ ಪಡೆದಿದ್ದಾರೆ. ಬಿಲ್ಡರ್ ಸಂತೋಷ್ ಎಂಬುವವರ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮತ್ತೆ 40 ಕೋಟಿಗು ಅಧಿಕ … Continue reading *IT ಅಧಿಕಾರಿಗಳಿಂದ ಮತ್ತೊಂದು ಭರ್ಜರಿ ಬೇಟೆ; ಬಿಲ್ಡರ್ ಮನೆಯಲ್ಲಿ ಪತ್ತೆಯಾಯ್ತು ಕೋಟಿ ಕೋಟಿ ಹಣ*