*ಗಮನಿಸಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇಂದು ಕೊನೇ ದಿನ*

ಪ್ರಗತಿವಾಹಿನಿ ಸುದ್ದಿ: 2024-2025ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇಂದು ಕೊನೇ ದಿನವಾಗಿದೆ. ದಿನಾಂಕ ವಿಸ್ತರಣೆ ಮಾಡುವುದಿಲ್ಲ ಎಂದು ತೆರಿಗೆ ಇಲಕಹೆ ಸ್ಪಷ್ಟಪಡಿಸಿದೆ. ಸೆಪ್ಟೆಂಬರ್ 30ರವರೆಗೆ ಐಟಿಆರ್ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ ಎಂಬುದು ಸುಳ್ಳು ಸುದ್ದಿ. ಐಟಿಆರ್ ಸಲ್ಲಿಕೆಗೆ ಇಂದೇ ಕೊನೇ ದಿನವಾಗಿದ್ದು, ಯಾವುದೇ ಕಾರಣಕ್ಕೆ ದಿನಾಂಕ ವಿಸ್ತರಿಸುವುದಿಲ್ಲ ಎಂದು ತಿಳಿಸಿದೆ.Home add -Advt ತೆರಿಗೆದಾರರು ಅಧಿಕೃತ ಆದಾಯ ತೆರಿಗೆ ಆಫ್ ಇಂಡಿಯಾ ಎಕ್ಸ್ ಹ್ಯಾಂಡಲ್ ನ್ನು ಮಾತ್ರ ಅವಲಂಭಿಸಬೇಕು ಎಂದು ತಿಳಿಸಿದೆ. ಸಹಾಯವಾಣಿ ಕೂಡ … Continue reading *ಗಮನಿಸಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇಂದು ಕೊನೇ ದಿನ*