*ಐವಿ ರಿಂಗರ್ ಲ್ಯಾಕ್ಟೇಟ್ ನಿಷೇಧ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಚಿವರು, ಐವಿ ದ್ರಾವಣದ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ರಿಂಗರ್ ಲ್ಯಾಕ್ಟೇಟ್ ಗ್ಲುಕೋಸ್ ಈ ಹಿಂದಿನಿಂದಲು ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಾ ಬರಲಾಗಿದೆ. ಈ ಬಾರಿ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್ ಗಳಲ್ಲಿ … Continue reading *ಐವಿ ರಿಂಗರ್ ಲ್ಯಾಕ್ಟೇಟ್ ನಿಷೇಧ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ*
Copy and paste this URL into your WordPress site to embed
Copy and paste this code into your site to embed