*ಐವಿ ರಿಂಗರ್ ಲ್ಯಾಕ್ಟೇಟ್ ನಿಷೇಧ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.Home add -Advt ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಚಿವರು, ಐವಿ ದ್ರಾವಣದ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ರಿಂಗರ್ ಲ್ಯಾಕ್ಟೇಟ್ ಗ್ಲುಕೋಸ್ ಈ ಹಿಂದಿನಿಂದಲು ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಾ ಬರಲಾಗಿದೆ. ಈ ಬಾರಿ ಔಷಧ ಸರಬರಾಜು ನಿಗಮಕ್ಕೆ 192 … Continue reading *ಐವಿ ರಿಂಗರ್ ಲ್ಯಾಕ್ಟೇಟ್ ನಿಷೇಧ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ*
Copy and paste this URL into your WordPress site to embed
Copy and paste this code into your site to embed