Kannada NewsKarnataka NewsLatest

ವಿಜಯಪುರ ಶೂನ್ಯ, ದಕ್ಷಿಣ ಕನ್ನಡ ಶೇ.45: ಎಲ್ಲಿ, ಎಷ್ಟು ಮತದಾನ? – ಸಮಗ್ರ ವಿವರ

ಬೆಳಗಾವಿಯಲ್ಲಿ ಸಂಸದೆ ಮಂಗಲಾ ಅಂಗಡಿ ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ಮತ್ತಿತರರು ಮತ ಚಲಾಯಿಸಿದರು.

 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಧಾನ ಪರಿಷತ್ ಚುನಾವಣೆಯ ಮತದಾನ ನಡೆಯುತ್ತಿದ್ದು, ಬೆಳಗ್ಗೆ 10 ಗಂಟೆವರೆಗೆ ವಿಜಯಪುರದಲ್ಲಿ ಮಾತ್ರ ಶೂನ್ಯ ಮತದಾನವಾಗಿದೆ. ದಕ್ಷಿಣ ಕನ್ನಡದಲ್ಲಿ ಶೇ.45ರಷ್ಟು ಮತದಾನವಾಗಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ಮತ ಚಲಾವಣೆಯಾಗಿದೆ.

Home add -Advt
ರಾಜ್ಯದ ವಿವಿಧ ಜಿಲ್ಲೆಗಳ ಮತದಾನ ಪ್ರಮಾಣ

ಬೆಳಗಾವಿ ಜಿಲ್ಲೆಯ ವಿವಿಧೆಡೆ 10 ಗಂಟೆಯವರೆಗಿನ ಮತದಾನ ಪ್ರಮಾಣ

 

Related Articles

Back to top button