*ಬಿಜೆಪಿ ರಾಷ್ಟ್ರಾಧ್ಯಕ್ಷರ ಪತ್ನಿಯ ಕಾರು ಕಳ್ಳತನ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಪತ್ನಿಯ ಟೊಯೊಟಾ ಫಾರ್ಚೂನರ್ ಕಾರು ಕಳ್ಳತನವಾಗಿದೆ ಎಂದು ತಿಳಿದುಬಂದಿದೆ. ಜೆ.ಪಿ.ನಡ್ಡಾ ಪತ್ನಿ ಮಲ್ಲಿಕಾ ನಡ್ಡಾ ಅವರ ಟೊಯೊಟಾ ಫಾರ್ಚುನರ್ ಕಾರನ್ನು ಚಾಲಕ ಸರ್ವೀಸ್ ಗೆ ತೆಗೆದುಕೊಂಡು ಹೋಗಿದ್ದರು. ಮಾರ್ಚ್ 19ರಂದು ಸರ್ವಿಸ್ ಸೆಂಟರ್ ನಲ್ಲಿಡಲಾಗಿತ್ತು. ಸರ್ವೀಸ್ ಸೆಂಟರ್ ನಲ್ಲಿದ್ದ ಕಾರು ಈಗ ಕಳ್ಳತನವಾಗಿದೆ.Home add -Advt ಈ ಬಗ್ಗೆ ಚಾಲಕ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರಿಗಾಗಿ ಹುಡುಕಾಟ ನಡೆಸಿದ್ದಾರೆ. ಇನ್ನು ಕೆಲ ಶಂಕಿತರನ್ನು ವಶಕ್ಕೆ ಪಡೆದು … Continue reading *ಬಿಜೆಪಿ ರಾಷ್ಟ್ರಾಧ್ಯಕ್ಷರ ಪತ್ನಿಯ ಕಾರು ಕಳ್ಳತನ*