*ಬುಧವಾರ ಶೆಟ್ಟರ್ ಬೆಳಗಾವಿಗೆ ಎಂಟ್ರಿ*

ಪ್ರಗತಿವಾಹಿನಿ ಸುದ್ದಿ: ಮಾ27 ಬುಧವಾರದಂದು ಬೆಳಿಗ್ಗೆ 10 ಘಂಟೆಗೆ ಮಾಜಿ ಮುಖ್ಯಮಂತ್ರಿ, ಬೆಳಗಾವಿ ಲೊಕಸಭಾ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೀರೆಬಾಗೆವಾಡಿ ಟೋಲ್ ಮೂಲಕ ಬೆಳಗಾವಿ ಲೊಕಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದು ಬಿಜೆಪಿ ಕಾರ್ಯಕರ್ತರು ಅವರಿಗೆ ಸ್ವಾಗತ ಕೋರಲಿದ್ದಾರೆ. ಬೆಳಿಗ್ಗೆ 10ಘಂಟೆಗೆ ಹೀರೆಬಾಗೆವಾಡಿ ಟೊಲ್ ಮೂಲಕ ಲೋಕಸಭಾ ಕ್ಷೇತ್ರಕ್ಕೆ ಆಗಮಿಸಿ 10.30ಕ್ಕೆ ಕಿಲ್ಲಾ ದುರ್ಗಾದೇವಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ, ನಂತರ ಬೈಕ್ ಸವಾರರು ಅವರಿಗೆ ಸಾಥ ನೀಡಲಿದ್ದು ಅಲ್ಲಿಂದ ಕೊರ್ಟ್ ಆವರಣದಲ್ಲಿರುವ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ, ರಾಣಿ ಚನ್ನಮ್ಮ … Continue reading *ಬುಧವಾರ ಶೆಟ್ಟರ್ ಬೆಳಗಾವಿಗೆ ಎಂಟ್ರಿ*