*ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮಿಪಿಸುತ್ತಿರುವಂತೆಯೇ ರಾಜ್ಯ ರಾಜಕೀಯದಲ್ಲಿ ದೊಡ್ಡ ಬೆಳವಣಿಗೆಯಾಗಿದ್ದು, ಮಾಜಿ ಸಿಎಂ ಜಗದೀಶ್ ಶೆತ್ಟರ್ ಮರಳಿ ಬಿಜೆಪಿ ಸೇರಿದ್ದಾರೆ.Home add -Advt ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ನಂತರ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ದೆಹಲಿಯ ಅಮಿತ್ ಶಾ ಅವರ ನಿವಾಸದಲ್ಲಿ ಹೈ ವೋಲ್ಟೇಜ್ ಮೀಟಿಂಗ್ ನಡೆದಿದ್ದು, ಈ ವೇಳೆ ಜಗದೀಶ್ ಶೆಟ್ಟರ್ ಕೂಡ ಸಭೆಯಲ್ಲಿ ಭಾಗಿಆಗಿದ್ದಾರೆ. ಮಾತ್ರವಲ್ಲ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, … Continue reading *ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ*
Copy and paste this URL into your WordPress site to embed
Copy and paste this code into your site to embed