*ಬಿಜೆಪಿ ಘಟಾನುಘಟಿ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಜ್ಜು; ಮುಹೂರ್ತ ಫಿಕ್ಸ್*

ಕೇಸರಿ ಪಾಳಯದಲ್ಲಿ ಸಂಚಲನ ಮೂಡಿಸಿದ ಶೆಟ್ಟರ್ ಹೇಳಿಕೆHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಚಾಲನೆ ನೀಡಿದೆ. ಘಟನಾನುಘಟಿ ಬಿಜೆಪಿ ನಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಂಚಲನ ಮೂಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿಯ ಹಲವು ಮಾಜಿ ಶಾಸಕರುಗಳು ನನ್ನ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ನಾನು ಬಿಜೆಪಿಯಲ್ಲಿ ರಾಜ್ಯಾದ್ಯಕ್ಷ, ಮಾಜಿ … Continue reading *ಬಿಜೆಪಿ ಘಟಾನುಘಟಿ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಜ್ಜು; ಮುಹೂರ್ತ ಫಿಕ್ಸ್*