*ಬೊಮ್ಮಾಯಿ ಅವರ ಬೇಕಾಬಿಟ್ಟಿ ಕಾಮಗಾರಿ; ಬಿಲ್ ಬಾಕಿ ಇರುವುದು ಬಿಜೆಪಿ ಅವಧಿಯದ್ದು; ಮಾಜಿ ಸಿಎಂ ಶೆಟ್ಟರ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಗುತ್ತಿಗೆದಾರರ ಬಾಕಿ ಬಿಲ್ ಇರುವುದು ಕಳೆದ ಬಿಜೆಪಿ ಸರ್ಕಾರದ್ದು ಹೊರತು ಈಗಿನ ಕಾಂಗ್ರೆಸ್ ಸರ್ಕಾರದ್ದಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.Home add -Advt ಹುಬ್ಬಳ್ಳಿಯಲ್ಲಿ ಸುದ್ದಿಗರರೊಂದಿಗೆ ಮತನಾಡಿದ ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಬೇಕಾಬಿಟ್ಟಿಯಾಗಿ ಕಾಮಗಾರಿ ಮಂಜೂರು ಮಾಡಿದರು. ಆದರೆ ಈ ಕಾಮಗಾರಿಗಳಿಗೆ ಹಣಕಾಸು ಇಲಾಖೆಯ ಒಪ್ಪಿಗೆ ಇರಲಿಲ್ಲ ಎಂದು ತಿಳಿಸಿದ್ದಾರೆ. ಗುತ್ತಿಗೆದಾರರ ಬಿಲ್ ಬಾಕಿ ಇರುವುದು ಬಿಜೆಪಿ ಸರ್ಕಾರದ ಅವಧಿಯದ್ದು. ಈಗ ಬಿಜೆಪಿ ನಾಯಕರು … Continue reading *ಬೊಮ್ಮಾಯಿ ಅವರ ಬೇಕಾಬಿಟ್ಟಿ ಕಾಮಗಾರಿ; ಬಿಲ್ ಬಾಕಿ ಇರುವುದು ಬಿಜೆಪಿ ಅವಧಿಯದ್ದು; ಮಾಜಿ ಸಿಎಂ ಶೆಟ್ಟರ್ ವಾಗ್ದಾಳಿ*