*ಪರಿಷತ್ ಸದಸ್ಯ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನಾನು ಮರಳಿ ಬಿಜೆಪಿಗೆ ಸೇರ್ಪಡೆಯಾಗಿದ್ದು ಬಹಳ ಸಂತಸ ತಂದಿದೆ ಎಂದರು.Home add -Advt ನಾನು ಬಿಜೆಪಿಗೆ ವಾಪಾಸ್ ಆಗಬೇಕು ಎಂಬುದು ಹಲವು … Continue reading *ಪರಿಷತ್ ಸದಸ್ಯ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ*