*ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪುವುದು ನಮ್ಮ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ದೇವರು ಕಷ್ಟ ಕೊಡುತ್ತಾನೆ ಜೊತೆಗೆ ಅದನ್ನು ಎದುರಿಸುವ ಶಕ್ತಿಯನ್ನೂ ನೀಡುತ್ತಾನೆ. ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪಬೇಕಿರುವುದು ನಮ್ಮ ಕೆಲಸ. ದೇವರು ನೀಡುವ ಅವಕಾಶವನ್ನು ಬಳಸಿಕೊಳ್ಳಬೇಕು. ಅವಕಾಶ ಸಿಕ್ಕಾಗ ಕೈಯಿಂದ ದಾನ ಮಾಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಜಗನ್ಮೋಹನ ರಂಗನಾಥಸ್ವಾಮಿ ದೇವಾಲಯ ಜೀರ್ಣೋದ್ಧಾರ ಪೂರಕ ಅಷ್ಟಬಂಧನ ದಿವ್ಯ ಮಹಾ ಕುಂಭಾಭಿಷೇಕ-ಸಂಪ್ರೋಕ್ಷಣ ಮಹೋತ್ಸವದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.Home add -Advt “ಯಾವುದೇ ದೇವರಿಗೆ … Continue reading *ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪುವುದು ನಮ್ಮ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed