*ಜೂ.21ರಂದು ಜಗನ್ನಾಥರಾವ್ ಜೋಶಿ ಸ್ಮಾರಕ ಭವನ ಲೋಕಾರ್ಪಣೆ* *ದತ್ತಾತ್ರೇಯ ಹೊಸಬಾಳೆ ಉಪಸ್ಥಿತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕರ್ನಾಟಕ ಕೇಸರಿ ಎಂದೇ ಖ್ಯಾತರಾಗಿದ್ದ ಮಾಜಿ ಸಂಸದ ದಿ. ಶ್ರೀ ಜಗನ್ನಾಥರಾವ್ ಜೋಶಿಯವರ ಅವರ ಹೆಸರಿನಲ್ಲಿ ಬೆಳಗಾವಿಯಲ್ಲಿ ನಿರ್ಮಿಸಲಾಗಿರುವ *ಶ್ರೀ ಜಗನ್ನಾಥರಾವ್ ಜೋಶಿ ಸ್ಮಾರಕ ಭವನ*ವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ಲೋಕಾರ್ಪಣೆ ಸಮಾರಂಭ ಜೂನ್ 21ರಂದು ನಡೆಯಲಿದೆ. ಜನಕಲ್ಯಾಣ ಟ್ರಸ್ಟ್, ಬೆಳಗಾವಿ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮವು ನಗರದ ಗೂಡ್ಸ್ ಶೆಡ್ ರಸ್ತೆಯ ಸಂಘ ಸಧನದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಜರುಗಲಿದೆ. ಕಾರಂಜಿಮಠದ ಶ್ರೀ ಗರುಸಿದ್ಧ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ … Continue reading *ಜೂ.21ರಂದು ಜಗನ್ನಾಥರಾವ್ ಜೋಶಿ ಸ್ಮಾರಕ ಭವನ ಲೋಕಾರ್ಪಣೆ* *ದತ್ತಾತ್ರೇಯ ಹೊಸಬಾಳೆ ಉಪಸ್ಥಿತಿ*
Copy and paste this URL into your WordPress site to embed
Copy and paste this code into your site to embed