*ಬಿಜೆಪಿಯಿಂದ ಅವಮಾನಿತರಾಗಿ ಬಂದಿದ್ದ ಜಗದೀಶ್ ಶೆಟ್ಟರ್: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರಿಗೆ ಯಾವುದೇ ಅನ್ಯಾಯ ಆಗಿಲ್ಲ. ಅವಮಾನವೂ ಆಗಿಲ್ಲ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿರಾಜಪೆಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಗದೀಶ್ ಶೆಟ್ಟರ್ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ಮಾತನಾಡಿ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಸೇರಿದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದರು. ಅವರು … Continue reading *ಬಿಜೆಪಿಯಿಂದ ಅವಮಾನಿತರಾಗಿ ಬಂದಿದ್ದ ಜಗದೀಶ್ ಶೆಟ್ಟರ್: ಮುಖ್ಯಮಂತ್ರಿ ಸಿದ್ದರಾಮಯ್ಯ*